ಪುತ್ತೂರಿನಲ್ಲಿ ಅಪಘಾತ – ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಯುವಕ ಮೃತ

0
66

ಪುತ್ತೂರು : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಕುಂಬ-ಬೆಳ್ಳಾರೆ ರಸ್ತೆಯ ತ್ಯಾಜ್ಯ ನಗರದಲ್ಲಿ ನಡೆದಿದೆ.

ಕುಂಬ್ರ ಶಾಲಾ ಬಳಿಯ ಭುವನ್ (33) ಮೃತ ಯುವಕ ಎಂದು ತಿಳಿದುಬಂದಿದೆ. ಭುವನ್ ನಿಂತಿಕಲ್ಲಿನ ಬಾರ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ರಾತ್ರಿ ಕೆಯ್ಯರು ಕಡೆಗೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here