ಬೆಳಾಲು: ಮಾಯ ಪುಚ್ಚೆ ಹಿತ್ತು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆ ಹಿತ್ತಿಲು ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ. ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ. ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ.
ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯ: ಆಟೋ ಚಾಲಕ ವಿಶ್ವನಾಥ್ ಗೌಡರ ಚಿಕಿತ್ಸೆಗೆ ನೆರವು
RELATED ARTICLES