ಶ್ರೀಕೃಷ್ಣ ಮಠಕ್ಕೆ ನಟ ಸಂಪತ್ ಕುಮಾರ್ ಭೇಟಿ: ಪರ್ಯಾಯ ಶ್ರೀಪಾದರಿಂದ ಆಶೀರ್ವಾದ

0
17

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ – ಬಹು ಭಾಷಾ ಚಲನಚಿತ್ರ ನಟ ಹಾಗೂ ನಿರ್ದೇಶಕ ಸಂಪತ್ ಕುಮಾರ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here