ಕರ್ನಾಟಕ ಸರಕಾರದಿಂದ ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾಗಿ ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಸದಸ್ಯರೂ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರೂ, ನ್ಯಾಯವಾದಿ ಮೆಲ್ವಿನ್ ಡಿಸೋಜ, ಶಿರ್ವ ಇವರು ನೇಮಕಗೊಂಡಿರುತ್ತಾರೆ.