Saturday, February 15, 2025
Homeಅಂತಾರಾಷ್ಟ್ರೀಯಅಕ್ಕಮ್ಮ: ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕೀರ್ತಿಯ ಸಾಧಕಿ

ಅಕ್ಕಮ್ಮ: ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕೀರ್ತಿಯ ಸಾಧಕಿ

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ, ಕರಿಮಣೇಲು ಗ್ರಾಮದ ಗಂಗಾಧರ ಪಾಟೀಲ್ ರವರ ಧರ್ಮಪತ್ನಿ ಅಕ್ಕಮ್ಮ ರವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular