ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫುದ್ದೀನ್‌ ಭೀಕರ ಹತ್ಯೆ..!

0
398

ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್‌ ಎಂಬಾತನನ್ನು ಮಲ್ಪೆ ಸಮೀಪದ‌ ಕೊಡವೂರಿನ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಲ್ಪೆಯ ಕೊಡವೂರಿನಲ್ಲಿ ಪಿಸ್ತೂಲ್‌ನಿಂದ ಶೂಟ್ ಮಾಡಿ ಬಳಿಕ ತಲವಾರಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್‌ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here