Uncategorizedಅಳದಂಗಡಿ : ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆBy TNVOffice - January 3, 2026047FacebookTwitterPinterestWhatsApp ಆಮಂತ್ರಣ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ̧, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಆಮಂತ್ರಣ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶಿವಪ್ರಸಾದ್ ಅಜಿಲ ಉಪಸ್ಥಿತರಿದ್ದರು.