ಪರ್ಯಾಯ ಪೀಠಾಧಿಪತಿಗಳಿಂದ ಶ್ರೀಕೃಷ್ಣ ಕ್ರೀಡೋತ್ಸವಕ್ಕೆ ಚಾಲನೆ

0
118

ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುತ್ತಿರುವ 48 ದಿನಗಳ ನಿರಂತರ ಕಾರ್ಯಕ್ರಮದ ಅಡಿಯಲ್ಲಿ ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರೀ ಕೃಷ್ಣ ಲೀಲೋತ್ಸವದ ನಿಮಿತ್ತ ” ಶ್ರೀಕೃಷ್ಣ ಕ್ರೀಡೋತ್ಸವ” ವನ್ನು ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿಯವರು ದೀಪಬೆಳಗಿಸಿ ಆಟ ಆಡುವ ಮೂಲಕ ಶ್ರೀ ಕೃಷ್ಣ ಕ್ರೀಡೋತ್ಸವವನ್ನು ಉದ್ಘಾಟಿಸಿ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here