ಹೆಬ್ರಿಯ ಅಮೃತ ಭಾರತಿ ಪಿಯು ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮಾಚರಣೆ

0
37

ಹೆಬ್ರಿ : ಹೆಬ್ರಿಯ ಅಮೃತ ಭಾರತಿ ಪಿಯು ಕಾಲೇಜಿನಲ್ಲಿ ಭಾರತ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಇಂದು ಕಾಲೇಜಿನ ಆವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಗೌರವದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಪ್ರಾಂಶುಪಾಲರು, ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು, ಕಚೇರಿ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here