ಮೂಡುಬಿದಿರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಬನ್ನಡ್ಕದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕ ಡಾ. ದಯಾನಂದ ನಾಯ್ಕ್ ವಹಿಸಿದ್ದರು.
ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ಪೋಷಕರು ಹಾಗೂ ಊರಿನ ನಾಗರೀಕರು ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಪ್ರಥಮ ಬಿ.ಎ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ ಸ್ವಾಗತಿಸದರು. ಶುಭಶ್ರೀ ವಂದಿಸಿದರು. ಲಲಿತಾ ಕಲಾ ಸಂಘದ ಸಂಯೋಜಕಿ ನಿರೂಪಿಸಿದರು.