ನವದೆಹಲಿ: ಗುಜರಾತ್ ನಲ್ಲಿ ಬಿಜೆಪಿ ಕೊಂಚ ಹಿನ್ನಡೆಯಂತೆ ಕಂಡುಬಂದಿದ್ದರೂ, ಬಿಜೆಪಿಯ ಪ್ರಮುಖ ನಾಯಕ ಅಮಿತ್ ಶಾ ಭಾರೀ ಮುನ್ನಡೆ ಸಾಧಿಸಿದ್ದಾರೆ. ಅಮಿತ್ ಶಾ ಸುಮಾರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಇನ್ನೊಂದೆಡೆ ಎನ್ ಡಿಎ ಇನ್ನೂ ಮುನ್ನಡೆಯಲ್ಲಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ 301 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 212 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರರು 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.