Friday, May 23, 2025
Homeರಾಷ್ಟ್ರೀಯಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

ಹೈದರಾಬಾದ್: 11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ ಶಾಲೆಯೊಂದರಲ್ಲಿ ನಡೆದಿದೆ.

ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ.

ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ.

RELATED ARTICLES
- Advertisment -
Google search engine

Most Popular