ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ಸ್ಟ್ಯಾಂಡ್ ಹತ್ತಿರ ಒಬ್ಬ ಅನಾಮಿಕ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ಗುರುತು ಈವರೆಗೆ ತಿಳಿದುಬಂದಿಲ್ಲ.
ಸದರಿಯವರ ಸಂಬಂಧಿಕರು ಅಥವಾ ವಾರಸುದಾರರ ಬಗ್ಗೆ ಯಾರಾದರೂ ಮಾಹಿತಿ ಹೊಂದಿದ್ದಲ್ಲಿ, ದಯವಿಟ್ಟು ಮೂಡುಬಿದಿರೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಸಂಪರ್ಕ ಸಂಖ್ಯೆ: 08258-236333

