ಉಜಿರೆಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಧರ್ಮಸ್ಥಳ ಭೇಟಿBy TNVOffice - July 20, 202604FacebookTwitterPinterestWhatsApp ಉಜಿರೆ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.