ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಿ ಪೂಜೆ

0
12

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಅಂಗಾರಕ ಸಂಕಷ್ಟಿ ಪ್ರಯುಕ್ತ ಸಾಮೂಹಿಕ ಶ್ರೀ ಸಂಕಷ್ಟಹರ ಗಣಪತಿ ಪೂಜೆ ಸಜೀಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತ್ತು.