ಬಂಟ್ವಾಳ ತಾಲ್ಲೂಕಿನ ವಗ್ಗ ರಾಷ್ಟ್ರೀ ಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರೀದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಪ್ರಯುಕ್ತ ಸೋಮವಾರ ರಾತ್ರಿ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮತ್ತಿತರರು ಇದ್ದರು.