ಬೀದರಿನ ಎಚ್. ಕೆ. ಇ. ಸೊಸೈಟಿ ಅವರ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿನಿ ಕು. ಅನುಪಮ ಹೊಳ್ಳ ಅವರು ವಿಜ್ಞಾನ ವಿಭಾಗದಲ್ಲಿ( ಬಿ. ಎಡ್ ) ದಲ್ಲಿ
8.75 ಎಸ್. ಜಿ. ಪಿ. ಎ ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನದಲ್ಲಿ ರ್ಯಾಂಕ್ ಗಳಿಸಿ ಕಾಲೇಜಿಗೆ ಹೆಸರು ತಂದಿದ್ದಾರೆ.
ಕು. ಅನುಪಮ ಹೊಳ್ಳ ಅವರು ಬೀದರಿನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಾಹಿತಿ ಗೋಪಾಲಕೃಷ್ಣ ಹೊಳ್ಳ ವಂಡ್ಸೆ ಅವರ ಸುಪುತ್ರಿಯಾಗಿದ್ದಾರೆ. ಇವರು ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಾಲಿಗ್ರಾಮದವರು.

