ಮಂಗಳೂರು : ಕಾಲೇಜು ವಿದ್ಯಾರ್ಥಿನಿ ವೃಂದಾ ಅವರು ಅಕ್ಟೋಬರ್ 28ರ ಸಂಜೆ ಸುಮಾರು 5 ಗಂಟೆಯಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಕುಟುಂಬದವರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ವೃಂದಾ ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿದ್ದು, ಅವರು ಎಲ್ಲಿಯಾದರೂ ಕಾಣಿಸಿಕೊಂಡಿದ್ದರೆ ಅಥವಾ ಅವರ ಕುರಿತು ಯಾವುದೇ ಮಾಹಿತಿ ಲಭ್ಯವಿದ್ದರೆ ತಕ್ಷಣ ಕೆಳಗಿನ ಸಂಪರ್ಕ ಸಂಖ್ಯೆಗೆ ತಿಳಿಸುವಂತೆ ಮನವಿ ಮಾಡಲಾಗಿದೆ.
ವಿದ್ಯಾರ್ಥಿನಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಸಾರ್ವಜನಿಕರು ಈ ಮಾಹಿತಿಯನ್ನು ಸಾಧ್ಯವಾದಷ್ಟು ಹೆಚ್ಚಿನ ಜನರಿಗೆ ಹಂಚಿಕೊಳ್ಳುವ ಮೂಲಕ ಸಹಕರಿಸುವಂತೆ ಕೋರಲಾಗಿದೆ.
ಸಂಪರ್ಕ ಸಂಖ್ಯೆ: 9353896128

