ಕನ್ನಡ ನಾಡು ನುಡಿಗೆ ಪೂರ್ಣ ಸಹಕಾರ…ಶ್ರೀ ರಾಜೇಶ್ ಖನ್ನಾ
ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಕರ್ಣಾಟಕ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಮುಂದಿನ ಹಲವು ಕನ್ನಡ ಪರ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಬ್ಯಾಂಕ್ ಆಫ್ ಬರೋಡಾ , ವಲಯ ಕಛೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಮಹಾ ಪ್ರಬಂಧಕ ಮತ್ತು ವಲಯ ಮುಖ್ಯಸ್ಥ ಶ್ರೀ ರಾಜೇಶ್ ಖನ್ನಾ ಮಾತನಾಡಿ , ನಮ್ಮ ಬ್ಯಾಂಕ್ ನಲ್ಲಿ ಕನ್ನಡ ಬಳಕೆಗೆ ಬಹಳಷ್ಟು ಉತ್ತೇಜನ ಕೊಡುತ್ತಿದ್ದೇವೆ , ಕರ್ಣಾಟಕದಲ್ಲಿ ನಮ್ಮ ಬ್ಯಾಂಕ್ ಕಾರ್ಯಾಚರಿಸುತ್ತಿರುವಾಗ , ಇಲ್ಲಿ ನಮ್ಮ ಮಾತೃಭಾಷೆ ಕನ್ನಡವೇ ಎಂಬ ಪ್ರೀತಿಯಿದೆ. ಕನ್ನಡ ನಾಡು ನುಡಿಯ ಸೇವೆಗೆ ಸದಾ ಬದ್ಧ ಎಂದರು.
ಉಪ ಮಹಾ ಪ್ರಬಂಧಕ ರಮೇಶ ಕಾನಡೆ ಮಾತನಾಡಿ , ಕನ್ನಡ ಸಾಹಿತ್ಯ ಪರಿಷತ್ತಿನ ಆಶಯ ಮತ್ತು ಉದ್ದೇಶಗಳ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ , ಸರ್ವ ಸಹಕಾರದ ಭರವಸೆ ನೀಡಿದರು. ಮನವಿ ಸಲ್ಲಿಸಿ ಮಾತನಾಡಿದ ಘಟಕದ ಕಾರ್ಯದರ್ಶಿ ಡಾ. ಮುರಲೀಮೋಹನ್ ಚೂಂತಾರು , ಪರಿಷತ್ತಿನ ಕಾರ್ಯಕ್ರಮಗಳು , ಮುಂದಿನ ಯೋಜನೆಗಳ ಬಗೆಗೆ ಮಾಹಿತಿ ನೀಡುತ್ತಾ ಪುಸ್ತಕ ಸ್ಮರಣಿಕೆಯೊಂದಿಗೆ ಅವರನ್ನು ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ಜೊತೆಗಿದ್ದರು.
———- Forwarded message ———
From: Dr Muralimohan choontharu drmuraleechoontharu@gmail.com
Date: Thu, Oct 23, 2025, 2:34 PM
Subject: Photo from Muralee Mohan
To: Muralee Mohan drmuraleemohan@gmail.com, Dr Muralimohan choontharu drmuraleechoontharu@gmail.com
ಕ ಸಾ ಪ ಮಂಗಳೂರು ತಾಲೂಕು ಘಟಕ – ಬ್ಯಾಂಕ್ ಆಫ್ ಬರೋಡಾ ಗೆ ಮನವಿ