ರುಡ್ ಸೆಟ್ ಸಂಸ್ಥೆ, ಬ್ರಹ್ಮಾವರ, ಉಡುಪಿಯಲ್ಲಿ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಕೃಷಿ ಉದ್ಯಮಿ ತರಬೇತಿ (13 ದಿನ) ದಿನಾಂಕ 02.06.2025 to 14.06.2025. ರವರೆಗೆ ಮತ್ತು ಇನ್ನಿತರ ತರಬೇತಿಯನ್ನು ಆಯೋಜಿಸಿದ್ದು, ಈ ತರಬೇತಿಯಲ್ಲಿ ಕೋಳಿ ಸಾಕಾಣಿಕೆ, ಹೈನುಗಾರಿಕೆ ಹಾಗು ಎರೆಹುಳು ಗೊಬ್ಬರ ತಯಾರಿಕೆ, ಜೇನುಕೃಷಿ, ಅಣಬೆ ಬೇಸಾಯ, ತೋಟಗಾರಿಕೆ, ಮಲ್ಲಿಗೆ ಕೃಷಿ , ಕುರಿ ಸಾಕಾಣಿಕೆ ಹಾಗೂ ಇನ್ನಿತರ ಕೃಷಿಗೆ ಪೂರಕವಾದ ವಿಷಯಗಳ ಬಗೆಗಿನ ಮಾಹಿತಿಯೂ ನೀಡಲಾಗುವುದು.
ಸಮಗ್ರ ಕೃಷಿಕಾರಾಗುವರೇ ನಿಮಗಿದು ಸುವರ್ಣಾವಕಾಶ
ವಸತಿ, ಊಟ, ತರಬೇತಿ ಉಚಿತವಾಗಿದ್ದು, 19-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಜೊತೆಗೆ ತರಬೇತಿಯಲ್ಲಿ ಉದ್ಯಮಕ್ಕೆ ಬೇಕಾಗಿರುವ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ಹಾಗು ಮಾರ್ಗದರ್ಶನವನ್ನು ನೀಡಲಾಗುವುದು. ಭಾಗವಹಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Pd8bosnywSXpDc5i6 ರುಡ್ ಸೆಟ್ ಸಂಸ್ಥೆ, ಬ್ರಹ್ಮಾವರ, ಉಡುಪಿ
ಹೆಚ್ಚಿನ ಮಾಹಿತಿಗಾಗಿ 7022560492, 9844086383 , 9591233748, 9900889234, 8861325564 ಹಾಗೂ www.rudsetitraining.org ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
RELATED ARTICLES