Sunday, July 21, 2024
Homeಶಿಕ್ಷಣಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲ್ಪಡುವ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಿಗೆ ಸೇರ್ಪಡೆಗೊಳ್ಳಲಿಚ್ಚಿಸುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ sw.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.

RELATED ARTICLES
- Advertisment -
Google search engine

Most Popular