ದಾವಣಗೆರೆ: ಕರ್ನಾಟಕ ರಾಜ್ಯದಲ್ಲಿ ನಿರಂತರವಾಗಿ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಶಿಕ್ಷಣ, ಕನ್ನಡ ನಾಡು ನುಡಿ ಮತ್ತು ಇತಿಹಾಸ ಪರಂಪರೆಗಳನ್ನು ವೈಭವೀಕರಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಾಹಿತ್ಯಕ ಸಂಸ್ಥೆ ಕವಿತ್ತ ಕರ್ಮಮಣಿ ಫೌಂಡೇಶನ್(ರಿ), ನಾಗರಮುನ್ನೋಳಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಅನವರತವಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಭಾನ್ವಿತ ಸಾಧಕರು 1. ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ 2. ತಾಯ್ನುಡಿ ಸೇವಾರತ್ನ ಪುರಸ್ಕಾರ 3. ಗುರುಕುಲ ತಿಲಕ ಪುರಸ್ಕಾರ 4. ಕನ್ನಡ ಕುಲ ತಿಲಕ ಪುರಸ್ಕಾರ 5. ವಿಶ್ವಮಾನ್ಯ ಕನ್ನಡಿಗ ಪುರಸ್ಕಾರ’ ಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಪ್ರತಿಭಾನ್ವಿತ ಸಾಧಕರಿಗೆ ಪುರಸ್ಕಾರವನ್ನು ನವಂಬರ್ 01 ರಿಂದ 15 ನವಂಬರ್ 2025 ರ ವರೆಗೆ ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರತಿಭಾನ್ವಿತ ಸಾಧಕರು ತಮ್ಮ ಪರಿಚಯವನ್ನು ವೇದಿಕೆ ಅಧ್ಯಕ್ಷರಾದ ಕವಿತ್ತ ಕರ್ಮಮಣಿ ಅವರ 9743867298 ನಂಬರಿಗೆ ವಾಟ್ಸಾಪ್ ಮಾಡಬಹುದು ಎಂದು ಗೌರವ ಸಲಹೆಗಾರರಾದ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.