ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಮತ್ತು ವಿಧಾನಪರಿಷತ್ ಉಪ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಗಳನ್ನಾಗಿ ಈ ಕೆಳಕಂಡ ಪ್ರಮುಖರನ್ನು ನೇಮಕ ಮಾಡಲಾಗಿದೆ.
ಬಸವರಾಜ ಬೊಮ್ಮಾಯಿ
ಸಂಸದರು.ಮಾಜಿ ಮುಖ್ಯಮಂತ್ರಿಗಳು
ಕೋಟಾ ಶ್ರೀನಿವಾಸ್ ಪೂಜಾರಿ
ಸಂಸದರು
ಕ್ಯಾ. ಬ್ರೀಜೆಶ್ ಚೌಟ
ಸಂಸದರು
ಪ್ರೀತಂ ಗೌಡ
ರಾಜ್ಯಪ್ರಧಾನ ಕಾರ್ಯದರ್ಶಿಗಳು