ಹಿರ್ಗಾನ: ಶ್ರೀ ದತ್ತ ಮಂದಿರ, ನೆಲ್ಲಿಕಟ್ಟೆಯಲ್ಲಿ ಸೌರಮಾನ ಯುಗಾದಿ-ಬಿಸು ಪರ್ಬ ಹೊಸ ವರ್ಷಾಚರಣೆಯ ಪ್ರಯುಕ್ತ ಗ್ರಾಮೋತ್ಸವ ಕಾರ್ಯಕ್ರಮ ಜರುಗಲಿದೆ.
ದಿನಾಂಕ: 14-04-2025 ನೇ ಸೋಮವಾರ ಸಾಯಂ. ಗಂಟೆ 3.00ರಿಂದ 24ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಮಂಗಲೋತ್ಸವವು ಶ್ರೀ ದತ್ತ ಮಂದಿರ, ನೆಲ್ಲಿಕಟ್ಟೆಯಲ್ಲಿ ನಡೆಯಲಿದೆ.
ಸಂಜೆ 3.00ರಿಂದ ಶ್ರೀ ದತ್ತ ಭಜನಾ ಮಂಡಳಿಯಿಂದ ಭಜನೆ, ಸಂಜೆ 4.00ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಸಂಜೆ, ಗಂಟೆ 6.00ರಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಸಂಜೆ 6.30ರಿಂದ ಆಹ್ವಾನಿತ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ರಾತ್ರಿ 7.30ರಿಂದ ಅನ್ನಸಂತರ್ಪಣೆ ಜರುಗಲಿದೆ.