ಅರಳ : ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

0
18

ಬಂಟ್ವಾಳ ತಾಲ್ಲೂಕಿನ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಂಗಳವಾರ ಸಂಜೆ ಆರಂಭಗೊಂಡಿತು. ಕ್ಷೇತ್ರದ ತಂತ್ರಿ ಉದಯ ಪಾಂಗಣ್ಣಾಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here