Sunday, January 19, 2025
Homeರಾಜಕೀಯಮಸೀದಿಯತ್ತ ಬಾಣದ ಸನ್ನೆ: ಮಾಧವಿ ಲತಾ ವಿರುದ್ಧ FIR

ಮಸೀದಿಯತ್ತ ಬಾಣದ ಸನ್ನೆ: ಮಾಧವಿ ಲತಾ ವಿರುದ್ಧ FIR

ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದಕ್ಕೆ ಕಾರಣವಾಗಿತ್ತು.

RELATED ARTICLES
- Advertisment -
Google search engine

Most Popular