ಮಂಗಳೂರು : ಕರ್ನಾಟಕ ಸರಕಾರದ ನೂತನ ಮಂತ್ರಿ ಮಂಡಲದ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸನ್ಮಾನ್ಯ ಯು ಟಿ ಖಾದರ್ ರವರನ್ನು ಅವರ ಮನೆಯಲ್ಲಿ ಸಂಗೀತ ಮತ್ತು ನೃತ್ಯ ಕಲಾವಿದರ ಪರವಾಗಿ ಅಭಿನಂದಿಸಲಾಯಿತು.

ಕಲೈಮಾಮಣಿ ವಿದ್ವಾನ್ ನಾಗೇಶ್ ಬಪ್ಪನಾಡು ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ವಿದ್ಯಾನಂದ ರಾವ್ ನೃತ್ಯಭಾರತಿ ಕದ್ರಿಯ ವಿದುಷಿ ಗೀತಾ ಸರಳಾಯ ಸಂಘಟಕ ಭರತಾಂಜಲಿಯ ನೃತ್ಯ ಗುರು ಶ್ರೀಧರ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

