ಸಜೀಪ ಮೂಡ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ಪೂಜೆ

0
12

ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಅಂಗವಾಗಿ ಶ್ರೀ ದೇವರಿಗೆ ಫಲಪಂಚಾಮೃತ ಅಭಿಷೇಕ ರುದ್ರ ಸೂಕ್ತ ಅಭಿಷೇಕ ವಿಶೇಷ ಸೇವಾ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ಜರಗಿತು .

ವ್ಯವಸ್ಥಾಪನೆ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ, ಸಜೀಪ ಮೂಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ವಿಶ್ವನಾಥ ಬೆಳ್ಚಡ, ಸುಧಾಕರ, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.