ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಜಲಾವೃತಗೊಂಡಿದ್ದು, ಏಕಾಏಕಿ ನೀರಿನ ಮಟ್ಟ ಏರುತಿರುವುದರಿಂದ ನಾಳೆ ಆಗಸ್ಟ್ 02, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.