ಅಮೃತಭಾರತಿ ವಿದ್ಯಾಲಯಕ್ಕೆ ಪ್ರಶಸ್ತಿ ಪತ್ರ ಪ್ರದಾನ

0
8

ಹೆಬ್ರಿ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಮತ್ತು ಮಾಹೆ ಮಣಿಪಾಲ ಇವರ ಸಹಯೋಗದಲ್ಲಿ ಎಂ.ಐ.ಟಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯನ್ನು ಗುರುತಿಸಿ ಅಭಿನಂದಿಸಿದ್ದಾರೆ.

ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here