
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ರೈತ ಮಿತ್ರ ಸಂಸ್ಥೆಯ ಆಯುಧ ಪೂಜೆ ಹಾಗೂ ಮಾಲಕರಾದ ಕಿರಣ್ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ.
ಕಣಿಯೂರು: ನ 11. ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಹುಟ್ಟುಹಬ್ಬದ ಪ್ರಯುಕ್ತ ನವೆಂಬರ್ 11ರಂದು ಪದ್ಮುಂಜ ರೈತ ಮಿತ್ರ ಸಂಸ್ಥೆಯ ಆಯುಧಪೂಜೆ ಹಾಗೂ ಮಾಲಕರಾದ ಕಿರಣ್ ರವರ ಹುಟ್ಟುಹಬ್ಬದ ಪ್ರಯುಕ್ತ ಪಾಲನಾ ಕೇಂದ್ರದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಜ್ಯೂಸ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
