ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಶುಕ್ರವಾರ ಆಯುಧಪೂಜೆ ನಡೆಯಿತು.
ಮೂಡುಬಿದಿರೆ ಗೌರಿದೇವಸ್ಥಾನದ ಅರ್ಚಕ ಪಿ.ರಾಘವೇಂದ್ರ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಅಗ್ನಿಶಾಮಕ ಠಾಣಾಧಿಕಾರಿ ಸ್ಟೀಫನ್ ಡಿ’ಸಿಲ್ವ, ಸಹಾಯಕ ಠಾಣಾಧಿಕಾರಿ ಸುದರ್ಶನ್ ಹಾಗೂ ಸಿಬಂಧಿ ವರ್ಗದವರು ಈ ಸಂದರ್ಭದಲ್ಲಿದ್ದರು.
ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಆಯುಧಪೂಜೆ
RELATED ARTICLES