ರೇಡಿಯೋ ಮಣಿಪಾಲದ ವಿಶೇಷ ಸಂದರ್ಶನದಲ್ಲಿ ಬಿ.ಸಿ ರಾವ್ ಶಿವಪುರ

0
10

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.ಇದರಲ್ಲಿ ಹರಿದಾಸರಾದ ಬಿ.ಸಿ ರಾವ್ ಶಿವಪುರ ಭಾಗವಹಿಸಲಿದ್ದಾರೆ.

ಇದು ಎಪ್ರಿಲ್ ತಿಂಗಳ 9ರಂದು ಗುರುವಾರ ಸಂಜೆ ಸಮಯ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನhttps://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here