ಬಿ.ಸಿ.ರೋಡು : ಆ.9ರಂದು ‘ಕೆಸರ್ ಡ್ ಒಂಜಿ ದಿನ’

0
5

ಬಂಟ್ವಾಳ : ಇಲ್ಲಿನ ಬಿ.ಸಿ.ರೋಡು ಸ್ಪರ್ಶಾ ಸಭಾಂಗಣದಲ್ಲಿ ಗಾಣಿಗರ ಯುವ ವೇದಿಕೆ ವತಿಯಿಂದ ಆ.9ರಂದು ಬೆಳಿಗ್ಗೆ 9ಗಂಟೆಯಿAದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ವೇಳೆ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಮಕ್ಕಳಿಗೆ ಹಗ್ಗ ಜಗ್ಗಾಟ ಸಹಿತ ಪ್ರತ್ಯೇಕ ಆಟೋಟ ಸ್ಪರ್ಧೆ ಆಯೋಜಿಸಲಾಗಿದೆ.

ಪ್ರಗತಿಪರ ಕೃಷಿಕ ಸಂಜೀವ ಸಪಲ್ಯ ಕೇದಗೆ ಮತ್ತು ಯಶೋಧ ಸಪಲ್ಯ ದಂಪತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಯುವ ವೇದಿಕೆ ಅಧ್ಯಕ್ಷ ಭುವನೇಶ್ ಮೊಗರ್ನಾಡು ತಿಳಿಸಿದ್ದಾರೆ.