Tuesday, December 3, 2024
Homeನಿಧನಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ , ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ನಿಧನ

ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ , ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ನಿಧನ

ಮುಲ್ಕಿ : ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ , ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಅಪಾರ ಜನ ಸೇವೆ ಮಾಡಿದ್ದ ಡಿ.ಆರ್.ರಾಜು ಹೃದಯ ವೈಫಲ್ಯದಿಂದ ನಿಧನರಾಗಿದ್ದಾರೆ. ನಿನ್ನೆಯಷ್ಟೆ ಪಾವಂಜೆ ಕನಕ ಸಂಭ್ರಮದಲ್ಲಿ ಸನ್ಮಾನ ಸ್ವೀಕರಿಸಿದ್ದರು.

RELATED ARTICLES
- Advertisment -
Google search engine

Most Popular