ಬದನಡಿ : ಮಾ.27 (ಇಂದು) ಪ್ರತಿಷ್ಠಾ ವರ್ಧಂತಿ ಉತ್ಸವ

0
11

ಬಂಟ್ವಾಳ : ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.27ರಂದು ಬೆಳಿಗ್ಗೆ ಗಂಟೆ 9ರಿಂದ ಪ್ರತಿಷ್ಠಾ ವರ್ಧಂತಿ ಉತ್ಸವ ನೆರವೇರಲಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ನವಕ ಕಲಶಾಭಿಷೇಕ, 10 ಗಂಟೆಗೆ ಸ್ಕಂದ ಯಾಗ, 10.30ಕ್ಕೆ ಭಜನೆ, 12 ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7ಕ್ಕೆ ಪೆರ್ಡೂರು ಮೇಲದಿಂದ ‘ಚದುರಂಗ’ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here