ಬೆಳ್ತಂಗಡಿ: ಶ್ರೀ ಲೋಕನಾಥೇಶ್ವರ ದೇವಸ್ಥಾನ, ಬದ್ಯಾರು-ಶಿರ್ಲಾಲು, ಲೋಕನಾಥೇಶ್ವರ ಭಜನಾ ಮಂಡಳಿ, ಬದ್ಯಾರು-ಶಿರ್ಲಾಲು, ಶ್ರೀ ದೇವಿ ಮಹಿಳಾ ಕೇಂದ್ರ, ಬದ್ಯಾರು-ಶಿರ್ಲಾಲು ಇವುಗಳ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಜರಗುವ 15ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಆ.23ರಂದು ನಡೆಯಲಿದೆ. ಲೋಕನಾಥೇಶ್ವರ ದೇವಸ್ಥಾನ ಬದ್ಯಾರು-ಶಿರ್ಲಾಲುವಿನಲ್ಲಿ ಬೆಳಿಗ್ಗೆ 10.30ರಿಂದ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.