ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು, ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಆಮಂತ್ರಣವನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು .
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತಿ ಇದ್ದರು ,,ಇದೇ ಬರುವ ಜನವರಿ 29 ರಿಂದ ಫೆಬ್ರವರಿ 2 ತಾರೀಕಿನವರೆಗೆ, ಜಾತ್ರೆ ನಡೆಯಲಿದೆ.

