ಬೆಳ್ತಂಗಡಿ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು-ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೆವೆಲ್ ಮಾದರಿಯ ದ.ಕ. ಹಾಗೂ ಉಡುಪಿ ಜಿಲ್ಲಾಮಟ್ಟದ ಹಗ್ಗಜ್ಜಾಟ ಹಾಗೂ ಪುರುಷರ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಶ್ರೀ ಲೋಕನಾಥೇಶ್ವರ ಟ್ರೋಫಿ-2025 ಕ್ರೀಡಾಕೂಟವು ಆ. 27ರಂದು ಬೆಳಿಗ್ಗೆ 9-00 ರಿಂದ ಶ್ರೀ ಲೋಕನಾಥೇಶ್ವರ ದೇಗುಲದ ವಠಾರದಲ್ಲಿ ಜರಗಲಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸುವಂತೆ 9481358321, 8277556197 ಆಯೋಜಕರ ಪ್ರಕಟಣೆ ತಿಳಿಸಿದೆ.

