ಬದ್ಯಾರು ಶಿರ್ಲಾಲು; ವಾಲಿಬಾಲ್ ಪಂದ್ಯಾಟ ಉದ್ಘಾಟನೆ

0
42

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಇಲ್ಲಿ ನಡೆಯುವ 23 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಜಿಲ್ಲಾಮಟ್ಟದ ಹಗ್ಗಜಗ್ಗಾಟ ಮತ್ತು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಡಾ. ಎನ್ .ಎಂ ತುಳುಪುಲೆ ಅವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಸದಸ್ಯರು ಭಜನಾ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here