ಅನ್ನಪಾಡಿ ಶ್ರೀ ಬಾಲ ಗಣಪತಿ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ

0
15

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜಿಪ ಮೂಡ ಶ್ರೀ ಕ್ಷೇತ್ರದಲ್ಲಿ ಕನ್ಯಾಸಂಘಮಣರ ಅಂಗವಾಗಿ ಬಾಲ ಗಣಪತಿ ಹೋಮ ಹಾಗೂ ಗಣಪತಿ ಹವನ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಆಡಳಿತಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು, ಲಿಂಗಪ್ಪ ದೋಟ, ಪ್ರಬಂಧಕ ಪ್ರಶಾಂತ್ ಕುಮಾರ್, ಶ್ರೀನಿವಾಸ ಶಿವತಾಯ, ಸುರೇಶ್ ಬಂಜಾರ ಧನರಾಜ್, ಭಾಸ್ಕರ್, ಮೊದಲಾದವರು ಉಪಸ್ಥಿತರಿದ್ದರು.