ಧಾರ್ಮಿಕಬಂಟ್ವಾಳಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮBy TNVOffice - July 4, 202607FacebookTwitterPinterestWhatsApp ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಅರ್ಚಕ ಶ್ರೀನಿವಾಸ ಶಿವ ತಾಯ ಪ್ರಬಂಧಕ ಪ್ರಶಾಂತ್ ಕುಮಾರ್, ಪುರುಷೋತ್ತಮ ಪೂಜಾರಿ , ಅಶೋಕ್, ಮೊದಲಾದವರು ಉಪಸ್ಥಿತರಿದ್ದರು.