ಬಳಂಜ : “ಅಮೃತ ಮಹೋತ್ಸವ ಸಂಭ್ರಮ” ಕಾರ್ಯಕ್ರಮ

0
98

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳoಜ ಅಮೃತ ಮಹೋತ್ಸವ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಶಾಲಾ ಅಭಿವೃದ್ಧಿ ಸಮಿತಿ, ಇದರ ಸಹಯೋಗದಲ್ಲಿ ನಡೆದ
“ಅಮೃತ ಮಹೋತ್ಸವ ಸಂಭ್ರಮ” ಕಾರ್ಯಕ್ರಮದಲ್ಲಿ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭಾಗವಹಿಸಿದರು.

LEAVE A REPLY

Please enter your comment!
Please enter your name here