ಬಲ್ಲಾಡಿ : ಜ.3 ರಂದು ಶಾಲಾ ವಾರ್ಷಿಕೋತ್ಸವ ಮತ್ತು ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

0
29

ದಿನಾಂಕ 3-01-2026 ರಂದು ಸಂಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಲ್ಲಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ವಾರ್ಷಿಕೋತ್ಸವ ಮತ್ತು ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ನಡೆಯಲಿರವುದು.

LEAVE A REPLY

Please enter your comment!
Please enter your name here