ಬಂದಾರು : ರಸ್ತೆ ಅಭಿವೃದ್ಧಿಗೆ ಅನುದಾನ – ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

0
11

ಬಂದಾರು : ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಳ್ತಡ್ಕ, ವಿವೇಕಾನಂದ ನಗರ – ಕುರಾಯ ದೇವಸ್ಥಾನ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here