ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನ ಬಿಜೆಪಿ ಚುನಾವಣಾ ಮಾದ್ಯಮ ಕೇಂದ್ರದಲ್ಲಿ ಭೇಟಿಯಾಗಿ ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ನಡೆಸಿದರು.