Saturday, July 20, 2024
Homeಪುತ್ತೂರುಬಂಜಾರುಮಲೆ: ಶಕ್ತಿವಂದನಾ ಕಾರ್ಯಕ್ರಮ

ಬಂಜಾರುಮಲೆ: ಶಕ್ತಿವಂದನಾ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಗ್ರಾಮ ಪಂಚಾಯಿತ್ ವ್ಯಾಪ್ತಿಗೆ ಬರುವ ಬಂಜಾರುಮಲೆಯಲ್ಲಿ ವಾಸಿಸುಸುವ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ ಹಾಗೂ ಮೋದಿಜಿ ಯವರ ಯೋಜನೆಗಳ ಬಗ್ಗೆ ಅಲ್ಲಿಯ ಜನರಿಗೆ ಮನವರಿಕೆ ಹಾಗೂ ಅಲ್ಲಿಯ ಮಹಿಳೆಯರಿಗೆ ಮನರಂಜನಾತ್ಮಕ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಈ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲಾ ಹಾಗೂ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಮಂಜುಳಾ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ವೆಂಕಟೇಶ್ ಹಾಗೂ ಲಕಿತ ಇವರು ಹಾಗೂ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು ಹಾಗೂ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಹಾಗೂ ಪ್ರಶಾಂತ್ ಪಾರೆಂಕಿ ಹಾಗೂ ಬೆಳ್ತಂಗಡಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ಬೆಳಾಲು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್ ಹಾಗೂ ತುಳಸಿ ಮಾಲಾಡಿ ಹಾಗೂ ಯುವ ಮೊರ್ಚಾದ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಪದಾಧಿಕಾರಿಗಳು, ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾರದ ಚಾರ್ಮಾಡಿ, ಮಹಿಳಾ ಮೊರ್ಚದ ಉಪಾಧ್ಯಕ್ಷರಾದ ಶಾರದ ಕಳೆಂಜ ಭಾಗವಹಿಸಿದರು.

RELATED ARTICLES
- Advertisment -
Google search engine

Most Popular