ಬಂಟ್ವಾಳ : ಕರೆಂಕಿಜೆ ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ

0
8

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಕರೆಂಕಿಜೆ ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ಗುರುವಾರ ರಾತ್ರಿ ನಡೆಯಿತು.

ಸಿದ್ಧಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here