ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ

0
241

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ವಂದಿತಾ – 582(97%), ಯಕ್ಷಿತಾ– 579(96.50%), ರಮ್ಯ – 557 (92.83%) ಮತ್ತು ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಫಾತಿಮಾ ತಶಾ -570(95%), ಹರ್ಷಿತಾ -561 (93.5%), ಫರ್ಶಿನಾ -554(92.33%), ಕೆ. ಅಕ್ಷಯ – 541(90.16%), ಹಾಗೂ ಕಲಾ ವಿಭಾಗದಲ್ಲಿ ಯಜ್ಞ ಜಿ. ಶೆಟ್ಟಿ – 561(93.5%) ಅಂಕಗಳನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರAಗ ಶೆಣೈ, ಕರ‍್ಯದರ್ಶಿ ಕೂಡಿಗೆ
ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ
ಶೆಣೈ, ಪ್ರಾಂಶುಪಾಲರು, ಉಪನ್ಯಾಸಕ- ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆೆ.

LEAVE A REPLY

Please enter your comment!
Please enter your name here