ಸಜಿಪ ಮೂಡ ಮಿತ್ತ ಮಜಲು ಕ್ಷೇತ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಭೇಟಿ

0
68

ಶ್ರೀ ನಡಿಯೇಳು ದೈವಂಗಳು ಶ್ರೀ ಉಳ್ಳಾ ಲ್ಡಿ ಶ್ರೀ ನಾಲ್ಕೈಥಾಯ ಹಾಗೂ ಪರಿವಾರ ದೈವಗಳ ಮಿತ್ತ ಮಜಲು ಕ್ಷೇತ್ರ ಸಜಿಪ ಮೂಡ ಮಕರ ಸಂಕ್ರಮಣ ಶುಭ ಪರ್ವಕಾಲದಲ್ಲಿ ಬಂಟ್ವಾಳ ಶಾಸಕ ಉಳ್ಳಿಪಾಡಿ ಗುತ್ತು ರಾಜೇಶ್ ನಾಯಕ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು .

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಗಡಿ ಪ್ರಧಾನರಾದ ಕಾಂತಾಡಿ ಗುತ್ತುಗಣೇಶ್ ನಾಯಕ್ ಯಾನೆ ಉಗ್ಗಶೆಟ್ಟಿ, ಸಜೀಪ ಗುತ್ತು ಗಡಿ ಪ್ರಧಾನರಾದ ಮುತ್ತಣ್ಣ ಶೆಟ್ಟಿ ಯಾನೆ ಕಾಳಪ್ಪ ಶೆಟ್ಟಿ, ಮಾಡದಾರು ಗುತ್ತು ಗಡಿಪ್ರದಾನರಾದ ಶಶಿಧರ ರೈ ಯಾನೆ ನಾರಣ ಆಳ್ವ,ಪ್ರಗತಿಪರ ಕೃಷಿಕ ನ ಗ್ರೀ ಶ್ರೀನಿವಾಸ ಭಟ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಜಯಶಂಕರ ಬಾಸ್ರಿ ತಾಯ, ಉದ್ಯಮಿ ಮುದ್ದುಕೃಷ್ಣ ಸೋಮಯಾಜಿ, ನಗ್ರೀಗುತ್ತು ವಿವೇಕ ಶೆಟ್ಟಿ. ಸ್ಕ್ವಾರ್ಡ್ಟ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್ ಶ್ರೀಕಾಂತ್ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ, ದೇವಿಪ್ರಸಾದ್ ಪೂಂಜ, ಧೀರಜನಾಯಕ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here